Headlines
Loading...
 ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳು, ಹಾಗೂ ಉದ್ದೇಶ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳು, ಹಾಗೂ ಉದ್ದೇಶ

 "ಕೇಂದ್ರ" ಮತ್ತು "ರಾಜ್ಯ ಸರ್ಕಾರದ" ಪ್ರಮುಖ ಯೋಜನೆಗಳು, ಹಾಗೂ ಉದ್ದೇಶ.....

----------------------------------------

1) ಧನಶ್ರೀ ಯೋಜನೆ =" 'HIV' ಸೋಂಕಿತ ಮಹಿಳೆಯರಿಗೆ ಪುನರ್ವಸತಿ" 



2) ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ = "ಅನಿಲ ಒಲೆ, ಮತ್ತು ಎರಡು ಬರ್ತಿ ಸಿಲೆಂಡರ್ ನಿಡಿಕೆ" 


3) ಮಾತೃಪೂರ್ಣ ಯೋಜನೆ = "ಗರ್ಭಿಣಿ ಮಹಿಳೆ ಮತ್ತು ಬಾಣಂತಿಯರಿಗೆ ಮಧ್ಯಾಹ್ನದ ಬಿಸಿ ಉಪಾರ" 


4) ಉಜ್ವಲ ಯೋಜನೆ ="ಬಿ,ಪಿ,ಎಲ್, ಮಹಿಳಾ ಕುಟುಂಬಗಳಿಗೆ ಉಚಿತ 'ಎಲ್ ಪಿಜಿ' ಸಂಪರ್ಕ" 


5) ವಜ್ರ ಯೋಜನೆ = "ವಿದೇಶದ ವಿಜ್ಞಾನಿಗಳಿಂದ ಭಾರತೀಯ ಸುಯೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ" 


6) ಸಕ್ಷಮ್ ಯೋಜನೆ = "ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಂಧನದ ಮಿತ ಬಳಕೆ" 


7) ದೀನದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ = "ಗ್ರಾಮೀಣ ಪ್ರದೇಶಕ್ಕೆ ನಿರಂತರ ವಿದ್ಯುತ್ ಸರಬರಾಜು ಮಾಡುವುದು" 


8) ಸೂರ್ಯ ಜ್ಯೋತಿ ಯೋಜನೇ = ಕೃತಕ "ಕೊಳವೆಬಾವಿಗಳಿಗೆ ಸೌರಶಕ್ತಿ ಚಾಲಿತ ಪಂಪ್ಸೆಟ್ಗಳ ಅಳವಡಿಕೆ ಉತ್ತೇಜನ" 


9) ರಾಷ್ಟ್ರೀಯ ಜೀವ ಔಷಧಿ = "ಜಾಗತಿಕ ಜೀವಕೋಶದ ಮಾರುಕಟ್ಟೆಯಲ್ಲಿ ಭಾರತದ ಪಾಲನ್ನು 2.8 ರಿಂದ 5% ಹೆಚ್ಚಿಸುವುದು" 


10) ಮಿಷನ್ ಫಿಂಗರಿಂಗ್ ಯೋಜನೆ = "ಮೀನಿನ ಉತ್ಪನ್ನದ ಹೆಚ್ಚಳ" 


11) ಹ್ರಿದಯ್ ಯೋಜನೆ = "ಪುಣ್ಯಕ್ಷೇತ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಮತ್ತು ಶೌಚಾಲಯ, ಚರಂಡಿ ವ್ಯವಸ್ಥೆ ನಿರ್ಮಿಸುವುದು." 


12) ಜನೌಷಧಿ ಯೋಜನೆ = "ಅಗ್ಗದ ದರದಲ್ಲಿ ಔಷಧ ಪೂರೈಕೆ" 


13) ಪಹಲ ಯೋಜನೆ = "ಎಲ್ಪಿಜಿ ಸಿಲಿಂಡರ್ ಸಬ್ಸಿಡಿ ಹಣ ನೇರ ಗ್ರಹಕರ ಖಾತೆಗೆ ವರ್ಗಾವಣೆ," 


14) ಸೌರ ಬೆಳಕು = "ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸೌರ ಬೀದಿ ದೀಪ" 


15) ಕುಸುಮ ಯೋಜನೆ = "ಸೌರ ಚಾಲಿತ ಕೃಷಿ ಅಭಿವೃದ್ಧಿ"

0 Comments:

Please do not enter any spam link in the comment box